قِيلَ يَٰنُوحُ ٱهْبِطْ بِسَلَٰمٍ مِّنَّا وَبَرَكَٰتٍ عَلَيْكَ وَعَلَىٰٓ أُمَمٍ مِّمَّن مَّعَكَ وَأُمَمٌ سَنُمَتِّعُهُمْ ثُمَّ يَمَسُّهُم مِّنَّا عَذَابٌ أَلِيمٌ
Kannada Translation - Hamza Buturಅವರೊಡನೆ ಹೇಳಲಾಯಿತು: “ಓ ನೂಹ್! ನಮ್ಮ ಕಡೆಯ ಸುರಕ್ಷೆ ಮತ್ತು ಸಮೃದ್ಧಿಗಳೊಂದಿಗೆ ಇಳಿಯಿರಿ. (ಆ ಸಮೃದ್ಧಿಗಳು) ನಿಮಗೆ ಹಾಗೂ ನಿಮ್ಮ ಜೊತೆಯಲ್ಲಿರುವವರ ಅನೇಕ ಸಮುದಾಯಗಳಿಗೆ ಇದೆ. ಬೇರೆ ಕೆಲವು ಸಮುದಾಯಗಳಿವೆ. ಅವರಿಗೆ ನಾವು (ಇಹಲೋಕದಲ್ಲಿ ) ಸವಲತ್ತುಗಳನ್ನು ನೀಡುವೆವು. ನಂತರ ನಮ್ಮ ಕಡೆಯ ಯಾತನಾಮಯ ಶಿಕ್ಷೆಯು ಅವರನ್ನು ಸ್ಪರ್ಶಿಸುತ್ತದೆ.”