تِلْكَ مِنْ أَنۢبَآءِ ٱلْغَيْبِ نُوحِيهَآ إِلَيْكَ مَا كُنتَ تَعْلَمُهَآ أَنتَ وَلَا قَوْمُكَ مِن قَبْلِ هَٰذَا فَٱصْبِرْ إِنَّ ٱلْعَٰقِبَةَ لِلْمُتَّقِينَ
Kannada Translation - Hamza Butur(ಪ್ರವಾದಿಯವರೇ) ಇವೆಲ್ಲವೂ ಅದೃಶ್ಯ ಸಮಾಚಾರಗಳಾಗಿವೆ. ನಾವು ಇವುಗಳನ್ನು ದೇವವಾಣಿಯ ಮೂಲಕ ನಿಮಗೆ ತಿಳಿಸುತ್ತಿದ್ದೇವೆ. ಇದಕ್ಕೆ ಮೊದಲು ನೀವು ಅಥವಾ ನಿಮ್ಮ ಜನರು ಇದನ್ನು ತಿಳಿದಿರಲಿಲ್ಲ. ಆದ್ದರಿಂದ ನೀವು ತಾಳ್ಮೆ ವಹಿಸಿರಿ. ನಿಶ್ಚಯವಾಗಿಯೂ ಅತ್ಯುತ್ತಮ ಅಂತ್ಯವಿರುವುದು ದೇವಭಯವುಳ್ಳವರಿಗೆ ಮಾತ್ರ.