caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 5

ಮಕ್ಕಾ · ಅವತರಣ ಕ್ರಮ 52 · 11:5

أَلَآ إِنَّهُمْ يَثْنُونَ صُدُورَهُمْ لِيَسْتَخْفُوا۟ مِنْهُ أَلَا حِينَ يَسْتَغْشُونَ ثِيَابَهُمْ يَعْلَمُ مَا يُسِرُّونَ وَمَا يُعْلِنُونَ إِنَّهُۥ عَلِيمٌۢ بِذَاتِ ٱلصُّدُورِ

Kannada Translation - Hamza Buturತಿಳಿಯಿರಿ! ಅವರು ತಮ್ಮ ಮಾತುಗಳನ್ನು (ಅಲ್ಲಾಹನಿಂದ) ಮುಚ್ಚಿಡುವುದಕ್ಕಾಗಿ ತಮ್ಮ ಎದೆಗಳನ್ನು ಮಡಚುತ್ತಾರೆ. ತಿಳಿಯಿರಿ! ಅವರು ತಮ್ಮ ಬಟ್ಟೆಗಳನ್ನು ಹೊದ್ದುಕೊಳ್ಳುವಾಗ ಅವರು ರಹಸ್ಯವಾಗಿಡುವುದನ್ನು ಮತ್ತು ಬಹಿರಂಗಪಡಿಸುವುದನ್ನು ಅಲ್ಲಾಹು ತಿಳಿಯುತ್ತಾನೆ. ನಿಶ್ಚಯವಾಗಿಯೂ ಅವನು ಹೃದಯಗಳಲ್ಲಿರುವುದನ್ನು ತಿಳಿಯುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70