وَإِلَىٰ عَادٍ أَخَاهُمْ هُودًا قَالَ يَٰقَوْمِ ٱعْبُدُوا۟ ٱللَّهَ مَا لَكُم مِّنْ إِلَٰهٍ غَيْرُهُۥٓ إِنْ أَنتُمْ إِلَّا مُفْتَرُونَ
Kannada Translation - Hamza Buturನಾವು ಆದ್ ಗೋತ್ರದವರ ಬಳಿಗೆ ಅವರ ಸಹೋದರ ಹೂದರನ್ನು ಕಳುಹಿಸಿದೆವು. ಅವರು ಹೇಳಿದರು: “ಓ ನನ್ನ ಜನರೇ! ನೀವು ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಅರಾಧಿಸಲು ಅರ್ಹರಾದ ಬೇರೆ ದೇವರಿಲ್ಲ. ನೀವು ಕೇವಲ ಸುಳ್ಳು ಆರೋಪಿಸುವವರಾಗಿದ್ದೀರಿ.”