يَٰقَوْمِ لَآ أَسْـَٔلُكُمْ عَلَيْهِ أَجْرًا إِنْ أَجْرِىَ إِلَّا عَلَى ٱلَّذِى فَطَرَنِىٓ أَفَلَا تَعْقِلُونَ
Kannada Translation - Hamza Buturಓ ನನ್ನ ಜನರೇ! ಇದಕ್ಕಾಗಿ ನಾನು ನಿಮ್ಮಲ್ಲಿ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ನನಗೆ ಪ್ರತಿಫಲ ನೀಡಬೇಕಾದ ಹೊಣೆಯಿರುವುದು ನನ್ನ ಸೃಷ್ಟಿಕರ್ತನಿಗೆ ಮಾತ್ರ. ನೀವು ಅರ್ಥಮಾಡಿಕೊಳ್ಳುವುದಿಲ್ಲವೇ?