caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 52

ಮಕ್ಕಾ · ಅವತರಣ ಕ್ರಮ 52 · 11:52

وَيَٰقَوْمِ ٱسْتَغْفِرُوا۟ رَبَّكُمْ ثُمَّ تُوبُوٓا۟ إِلَيْهِ يُرْسِلِ ٱلسَّمَآءَ عَلَيْكُم مِّدْرَارًا وَيَزِدْكُمْ قُوَّةً إِلَىٰ قُوَّتِكُمْ وَلَا تَتَوَلَّوْا۟ مُجْرِمِينَ

Kannada Translation - Hamza Buturಓ ನನ್ನ ಜನರೇ! ನೀವು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸಿರಿ. ನಂತರ ಅವನ ಕಡೆಗೆ ಪಶ್ಚಾತ್ತಾಪದಿಂದ ತಿರುಗಿರಿ. ಅವನು ನಿಮಗೆ ಧಾರಾಕಾರವಾಗಿ ಮಳೆಯನ್ನು ಸುರಿಸುವನು. ನಿಮ್ಮ ಶಕ್ತಿಗೆ ಅವನು ಇನ್ನಷ್ಟು ಶಕ್ತಿಯನ್ನು ಹೆಚ್ಚಿಸುವನು. ನೀವು ಅಪರಾಧಿಗಳಾಗಿ ವಿಮುಖರಾಗಬೇಡಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70