قَالُوا۟ يَٰهُودُ مَا جِئْتَنَا بِبَيِّنَةٍ وَمَا نَحْنُ بِتَارِكِىٓ ءَالِهَتِنَا عَن قَوْلِكَ وَمَا نَحْنُ لَكَ بِمُؤْمِنِينَ
Kannada Translation - Hamza Buturಜನರು ಹೇಳಿದರು: “ಓ ಹೂದ್! ನೀನು ಯಾವುದೇ ಸ್ಪಷ್ಟ ಸಾಕ್ಷ್ಯವನ್ನು ತಂದು ತೋರಿಸಿಲ್ಲ. ನಿನ್ನ ಮಾತನ್ನು ಕೇಳಿ ನಾವು ನಮ್ಮ ದೇವರುಗಳನ್ನು ತೊರೆಯುವುದಿಲ್ಲ. ನಾವು ನಿನ್ನಲ್ಲಿ ವಿಶ್ವಾಸವಿಡುವುದೂ ಇಲ್ಲ.