caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 54

ಮಕ್ಕಾ · ಅವತರಣ ಕ್ರಮ 52 · 11:54

إِن نَّقُولُ إِلَّا ٱعْتَرَىٰكَ بَعْضُ ءَالِهَتِنَا بِسُوٓءٍ قَالَ إِنِّىٓ أُشْهِدُ ٱللَّهَ وَٱشْهَدُوٓا۟ أَنِّى بَرِىٓءٌ مِّمَّا تُشْرِكُونَ

Kannada Translation - Hamza Buturನೀನು ನಮ್ಮ ಕೆಲವು ದೇವರುಗಳ ಕೆಟ್ಟ ವಶೀಕರಣಕ್ಕೆ ಒಳಗಾಗಿದ್ದೀಯಾ ಎಂದು ಮಾತ್ರ ನಮಗೆ ಹೇಳಲಿಕ್ಕಿರುವುದು.” ಹೂದ್ ಹೇಳಿದರು: “ನೀವು (ಅಲ್ಲಾಹನೊಂದಿಗೆ) ಸಹಭಾಗಿಯಾಗಿ ಮಾಡುತ್ತಿರುವ ಎಲ್ಲಾ ದೇವರುಗಳಿಂದಲೂ ನಾನು ಸಂಪೂರ್ಣ ದೂರವಾಗಿದ್ದೇನೆಂದು ಅಲ್ಲಾಹನನ್ನು ಸಾಕ್ಷಿಯಾಗಿಟ್ಟು ಹೇಳುತ್ತೇನೆ. ನೀವೂ ಅದಕ್ಕೆ ಸಾಕ್ಷಿಗಳಾಗಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70