إِنِّى تَوَكَّلْتُ عَلَى ٱللَّهِ رَبِّى وَرَبِّكُم مَّا مِن دَآبَّةٍ إِلَّا هُوَ ءَاخِذٌۢ بِنَاصِيَتِهَآ إِنَّ رَبِّى عَلَىٰ صِرَٰطٍ مُّسْتَقِيمٍ
Kannada Translation - Hamza Buturನಾನು ನನ್ನ ಮತ್ತು ನಿಮ್ಮ ಪರಿಪಾಲಕನಾದ ಅಲ್ಲಾಹನಲ್ಲಿ ಭರವಸೆಯಿಟ್ಟಿದ್ದೇನೆ. ಎಲ್ಲಾ ಜೀವರಾಶಿಗಳ ಮಂದಲೆಯು ಅವನ ಹಿಡಿತದಲ್ಲಿದೆ. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಸರಿಯಾದ ಮಾರ್ಗದಲ್ಲಿದ್ದಾನೆ.