وَلَمَّا جَآءَ أَمْرُنَا نَجَّيْنَا هُودًا وَٱلَّذِينَ ءَامَنُوا۟ مَعَهُۥ بِرَحْمَةٍ مِّنَّا وَنَجَّيْنَٰهُم مِّنْ عَذَابٍ غَلِيظٍ
Kannada Translation - Hamza Buturನಮ್ಮ ಆಜ್ಞೆಯು ಬಂದಾಗ ನಾವು ಹೂದರನ್ನು ಮತ್ತು ಅವರ ಜೊತೆಯಲ್ಲಿದ್ದ ಸತ್ಯವಿಶ್ವಾಸಿಗಳನ್ನು ನಮ್ಮ ದಯೆಯಿಂದ ರಕ್ಷಿಸಿದೆವು. ನಾವು ಅವರನ್ನು ಕಠೋರ ಶಿಕ್ಷೆಯಿಂದ ಪಾರು ಮಾಡಿದೆವು.