caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 59

ಮಕ್ಕಾ · ಅವತರಣ ಕ್ರಮ 52 · 11:59

وَتِلْكَ عَادٌ جَحَدُوا۟ بِـَٔايَٰتِ رَبِّهِمْ وَعَصَوْا۟ رُسُلَهُۥ وَٱتَّبَعُوٓا۟ أَمْرَ كُلِّ جَبَّارٍ عَنِيدٍ

Kannada Translation - Hamza Buturಅವರೇ ಆದ್ ಗೋತ್ರದವರು. ಅವರು ಅವರ ಪರಿಪಾಲಕನ (ಅಲ್ಲಾಹನ) ವಚನಗಳನ್ನು ತಿರಸ್ಕರಿಸಿದರು, ಅವನ ಸಂದೇಶವಾಹಕರನ್ನು ನಿಷೇಧಿಸಿದರು ಮತ್ತು ಎಲ್ಲಾ ದುಷ್ಟ ಸ್ವೇಚ್ಛಾಚಾರಿಗಳನ್ನು ಹಿಂಬಾಲಿಸಿದರು.
Looking for a topic? Try the meaning search — your question is scanned across all 6,236 verses.
ಭಾಷೆ — 70