caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 6

ಮಕ್ಕಾ · ಅವತರಣ ಕ್ರಮ 52 · 11:6

وَمَا مِن دَآبَّةٍ فِى ٱلْأَرْضِ إِلَّا عَلَى ٱللَّهِ رِزْقُهَا وَيَعْلَمُ مُسْتَقَرَّهَا وَمُسْتَوْدَعَهَا كُلٌّ فِى كِتَٰبٍ مُّبِينٍ

Kannada Translation - Hamza Buturಭೂಮಿಯಲ್ಲಿರುವ ಎಲ್ಲಾ ಜೀವರಾಶಿಗಳಿಗೆ ಆಹಾರ ನೀಡುವ ಹೊಣೆ ಅಲ್ಲಾಹನದ್ದು. ಅವನು ಅವುಗಳ ವಾಸ್ತವ್ಯ ಸ್ಥಳವನ್ನು ಮತ್ತು ಅವುಗಳ ನಿಕ್ಷೇಪ ಸ್ಥಳವನ್ನು[1] ತಿಳಿಯುತ್ತಾನೆ. ಎಲ್ಲವೂ ಒಂದು ಸ್ಪಷ್ಟ ದಾಖಲೆಯಲ್ಲಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70