caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 60

ಮಕ್ಕಾ · ಅವತರಣ ಕ್ರಮ 52 · 11:60

وَأُتْبِعُوا۟ فِى هَٰذِهِ ٱلدُّنْيَا لَعْنَةً وَيَوْمَ ٱلْقِيَٰمَةِ أَلَآ إِنَّ عَادًا كَفَرُوا۟ رَبَّهُمْ أَلَا بُعْدًا لِّعَادٍ قَوْمِ هُودٍ

Kannada Translation - Hamza Buturಇಹಲೋಕದಲ್ಲೂ ಪುನರುತ್ಥಾನ ದಿನದಲ್ಲೂ ಶಾಪವು ಅವರನ್ನು ಹಿಂಬಾಲಿಸುವುದು. ತಿಳಿಯಿರಿ! ನಿಶ್ಚಯವಾಗಿಯೂ ಆದ್ ಗೋತ್ರದವರು ಅವರ ಪರಿಪಾಲಕನನ್ನು (ಅಲ್ಲಾಹನನ್ನು) ನಿಷೇಧಿಸಿದರು. ತಿಳಿಯಿರಿ! ಹೂದರ ಜನತೆಯಾಗಿದ್ದ ಆದ್ ಗೋತ್ರದವರು (ಅಲ್ಲಾಹನ ದಯೆಯಿಂದ) ದೂರವಾಗಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70