caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 62

ಮಕ್ಕಾ · ಅವತರಣ ಕ್ರಮ 52 · 11:62

قَالُوا۟ يَٰصَٰلِحُ قَدْ كُنتَ فِينَا مَرْجُوًّا قَبْلَ هَٰذَآ أَتَنْهَىٰنَآ أَن نَّعْبُدَ مَا يَعْبُدُ ءَابَآؤُنَا وَإِنَّنَا لَفِى شَكٍّ مِّمَّا تَدْعُونَآ إِلَيْهِ مُرِيبٍ

Kannada Translation - Hamza Buturಅವರು ಹೇಳಿದರು: “ಓ ಸ್ವಾಲಿಹ್! ಇದಕ್ಕೆ ಮುಂಚೆ ನಾವು ನಿನ್ನಲ್ಲಿ ಬಹಳಷ್ಟು ನಿರೀಕ್ಷೆಗಳನ್ನಿಟ್ಟಿದ್ದೆವು. ನಮ್ಮ ಪೂರ್ವಜರು ಆರಾಧಿಸಿದ್ದನ್ನು ಆರಾಧಿಸಬಾರದೆಂದು ನೀನು ನಮಗೆ ಹೇಳುತ್ತಿರುವೆಯಾ? ನೀನು ನಮ್ಮನ್ನು ಯಾವ ಧರ್ಮದ ಕಡೆಗೆ ಕರೆಯುತ್ತಿರುವೆಯೋ ಅದರ ಬಗ್ಗೆ ನಮಗೆ ಗೊಂದಲಪೂರ್ಣ ಸಂಶಯಗಳಿವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70