caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 63

ಮಕ್ಕಾ · ಅವತರಣ ಕ್ರಮ 52 · 11:63

قَالَ يَٰقَوْمِ أَرَءَيْتُمْ إِن كُنتُ عَلَىٰ بَيِّنَةٍ مِّن رَّبِّى وَءَاتَىٰنِى مِنْهُ رَحْمَةً فَمَن يَنصُرُنِى مِنَ ٱللَّهِ إِنْ عَصَيْتُهُۥ فَمَا تَزِيدُونَنِى غَيْرَ تَخْسِيرٍ

Kannada Translation - Hamza Buturಸ್ವಾಲಿಹ್ ಹೇಳಿದರು: “ಓ ನನ್ನ ಜನರೇ! ನೀವು ಆಲೋಚಿಸಿ ನೋಡಿದ್ದೀರಾ? ನಾನು ನನ್ನ ಪರಿಪಾಲಕನ (ಅಲ್ಲಾಹನ) ಕಡೆಯ ಒಂದು ಸ್ಪಷ್ಟ ಆಧಾರದ ಮೇಲೆ ನಿಂತಿರುವಾಗ ಮತ್ತು ಅವನು ತನ್ನ ದಯೆಯನ್ನು ನನಗೆ ದಯಪಾಲಿಸಿರುವಾಗ, ನಾನು ಅವನು ಹೇಳಿದಂತೆ ಕೇಳದಿದ್ದರೆ ಅವನಿಂದ ನನ್ನನ್ನು ರಕ್ಷಿಸುವವರು ಯಾರು? ನೀವು ನನಗೆ ನಷ್ಟವನ್ನೇ ಹೆಚ್ಚಿಸುತ್ತಿದ್ದೀರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70