وَيَٰقَوْمِ هَٰذِهِۦ نَاقَةُ ٱللَّهِ لَكُمْ ءَايَةً فَذَرُوهَا تَأْكُلْ فِىٓ أَرْضِ ٱللَّهِ وَلَا تَمَسُّوهَا بِسُوٓءٍ فَيَأْخُذَكُمْ عَذَابٌ قَرِيبٌ
Kannada Translation - Hamza Buturಓ ನನ್ನ ಜನರೇ! ಇದು ಅಲ್ಲಾಹನ ಒಂಟೆ. ಇದು ನಿಮಗೊಂದು ದೃಷ್ಟಾಂತವಾಗಿದೆ. ಆದ್ದರಿಂದ ಅದನ್ನು ಅಲ್ಲಾಹನ ಭೂಮಿಯಲ್ಲಿ ಮೇಯಲು ಬಿಟ್ಟುಬಿಡಿ. ಅದಕ್ಕೆ ಯಾವುದೇ ತೊಂದರೆ ಕೊಡಲು ಹೋಗಬೇಡಿ. ಕೊಟ್ಟರೆ ಸಮೀಪದಲ್ಲೇ ಇರುವ ಶಿಕ್ಷೆಯು ನಿಮ್ಮ ಮೇಲೆರಗುವುದು.”