caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 65

ಮಕ್ಕಾ · ಅವತರಣ ಕ್ರಮ 52 · 11:65

فَعَقَرُوهَا فَقَالَ تَمَتَّعُوا۟ فِى دَارِكُمْ ثَلَٰثَةَ أَيَّامٍ ذَٰلِكَ وَعْدٌ غَيْرُ مَكْذُوبٍ

Kannada Translation - Hamza Buturಆದರೆ ಅವರು ಅದರ ಕಾಲುಗಳನ್ನು ಕಡಿದರು. ಆಗ ಸ್ವಾಲಿಹ್ ಹೇಳಿದರು: “ಮೂರು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಆನಂದವಾಗಿರಿ. ಇದು ಹುಸಿ ವಾಗ್ದಾನವಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70