فَلَمَّا جَآءَ أَمْرُنَا نَجَّيْنَا صَٰلِحًا وَٱلَّذِينَ ءَامَنُوا۟ مَعَهُۥ بِرَحْمَةٍ مِّنَّا وَمِنْ خِزْىِ يَوْمِئِذٍ إِنَّ رَبَّكَ هُوَ ٱلْقَوِىُّ ٱلْعَزِيزُ
Kannada Translation - Hamza Buturನಂತರ ನಮ್ಮ ಆಜ್ಞೆಯು ಬಂದಾಗ, ನಾವು ನಮ್ಮ ದಯೆಯಿಂದ ಸ್ವಾಲಿಹ್ ಮತ್ತು ಅವರ ಜೊತೆಯಲ್ಲಿದ್ದ ಸತ್ಯವಿಶ್ವಾಸಿಗಳನ್ನು ರಕ್ಷಿಸಿದೆವು. ಆ ದಿನದ ಅವಮಾನದಿಂದಲೂ ಅವರನ್ನು ರಕ್ಷಿಸಿದೆವು. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಶಕ್ತಿಶಾಲಿ ಮತ್ತು ಪ್ರಬಲನಾಗಿದ್ದಾನೆ.