caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 68

ಮಕ್ಕಾ · ಅವತರಣ ಕ್ರಮ 52 · 11:68

كَأَن لَّمْ يَغْنَوْا۟ فِيهَآ أَلَآ إِنَّ ثَمُودَا۟ كَفَرُوا۟ رَبَّهُمْ أَلَا بُعْدًا لِّثَمُودَ

Kannada Translation - Hamza Buturಅವರು ಅಲ್ಲಿ ವಾಸಿಸಲೇ ಇಲ್ಲ ಎಂಬಂತೆ ನಾಶವಾದರು. ತಿಳಿಯಿರಿ! ನಿಶ್ಚಯವಾಗಿಯೂ ಸಮೂದ್ ಗೋತ್ರದವರು ಅವರ ಪರಿಪಾಲಕನ್ನು (ಅಲ್ಲಾಹನನ್ನು) ನಿಷೇಧಿಸಿದರು. ತಿಳಿಯಿರಿ! ಸಮೂದ್ ಗೋತ್ರದವರು (ಅಲ್ಲಾಹನ ದಯೆಯಿಂದ) ದೂರವಾದರು.
Looking for a topic? Try the meaning search — your question is scanned across all 6,236 verses.
ಭಾಷೆ — 70