وَلَقَدْ جَآءَتْ رُسُلُنَآ إِبْرَٰهِيمَ بِٱلْبُشْرَىٰ قَالُوا۟ سَلَٰمًا قَالَ سَلَٰمٌ فَمَا لَبِثَ أَن جَآءَ بِعِجْلٍ حَنِيذٍ
Kannada Translation - Hamza Buturನಮ್ಮ ದೂತರು ಇಬ್ರಾಹೀಮರ ಬಳಿಗೆ ಸುವಾರ್ತೆಯೊಂದಿಗೆ ಬಂದರು. ಅವರು (ದೂತರು) ಸಲಾಂ ಹೇಳಿದರು. ಇಬ್ರಾಹೀಮ್ ಸಲಾಂಗೆ ಉತ್ತರಿಸಿದರು. ನಂತರ ತಡಮಾಡದೆ ಒಂದು ಕರುವನ್ನು ಹುರಿದು ತಂದರು.