caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 7

ಮಕ್ಕಾ · ಅವತರಣ ಕ್ರಮ 52 · 11:7

وَهُوَ ٱلَّذِى خَلَقَ ٱلسَّمَٰوَٰتِ وَٱلْأَرْضَ فِى سِتَّةِ أَيَّامٍ وَكَانَ عَرْشُهُۥ عَلَى ٱلْمَآءِ لِيَبْلُوَكُمْ أَيُّكُمْ أَحْسَنُ عَمَلًا وَلَئِن قُلْتَ إِنَّكُم مَّبْعُوثُونَ مِنۢ بَعْدِ ٱلْمَوْتِ لَيَقُولَنَّ ٱلَّذِينَ كَفَرُوٓا۟ إِنْ هَٰذَآ إِلَّا سِحْرٌ مُّبِينٌ

Kannada Translation - Hamza Buturಭೂಮ್ಯಾಕಾಶಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು ಅವನೇ. ಅವನ ಸಿಂಹಾಸನವು ನೀರಿನ ಮೇಲಿತ್ತು. ನಿಮ್ಮಲ್ಲಿ ಯಾರು ಅತ್ಯುತ್ತಮವಾಗಿ ಕರ್ಮವೆಸಗುತ್ತಾರೆಂದು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ. ನಿಶ್ಚಯವಾಗಿಯೂ ಮರಣಾನಂತರ ನಿಮ್ಮನ್ನು ಜೀವ ನೀಡಿ ಎಬ್ಬಿಸಲಾಗುವುದು ಎಂದು ನೀವು ಹೇಳಿದರೆ ಆ ಸತ್ಯನಿಷೇಧಿಗಳು ಹೇಳುತ್ತಾರೆ: “ಇದು ಸ್ಪಷ್ಟ ಮಾಟಗಾರಿಕೆಯಲ್ಲದೆ ಇನ್ನೇನೂ ಅಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70