caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 70

ಮಕ್ಕಾ · ಅವತರಣ ಕ್ರಮ 52 · 11:70

فَلَمَّا رَءَآ أَيْدِيَهُمْ لَا تَصِلُ إِلَيْهِ نَكِرَهُمْ وَأَوْجَسَ مِنْهُمْ خِيفَةً قَالُوا۟ لَا تَخَفْ إِنَّآ أُرْسِلْنَآ إِلَىٰ قَوْمِ لُوطٍ

Kannada Translation - Hamza Buturಆದರೆ ಅವರು (ದೂತರು) ತಮ್ಮ ಕೈಗಳನ್ನು ಅದರ ಕಡೆಗೆ ಚಾಚದಿರುವುದನ್ನು ಕಂಡಾಗ ಇಬ್ರಾಹೀಮ‌ರಿಗೆ ಅವರು ಅಪರಿಚಿತರಂತೆ ಭಾಸವಾಯಿತು ಮತ್ತು ಅವರ ಬಗ್ಗೆ ಗಾಬರಿಯಾಯಿತು.[1] ಅವರು (ದೂತರು) ಹೇಳಿದರು: “ಹೆದರಬೇಡಿ. ನಮ್ಮನ್ನು ಲೂತರ ಜನರ ಬಳಿಗೆ ಕಳುಹಿಸಲಾಗಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70