وَٱمْرَأَتُهُۥ قَآئِمَةٌ فَضَحِكَتْ فَبَشَّرْنَٰهَا بِإِسْحَٰقَ وَمِن وَرَآءِ إِسْحَٰقَ يَعْقُوبَ
Kannada Translation - Hamza Buturಅವರ ಹೆಂಡತಿ ಅಲ್ಲಿ ನಿಂತಿದ್ದರು. ಅವರು ಮುಗುಳ್ನಕ್ಕರು. ಆಗ ನಾವು ಅವರಿಗೆ ಇಸ್‍ಹಾಕರ (ಜನನದ) ಬಗ್ಗೆ ಮತ್ತು ಇಸ್‍ಹಾಕರ ಹಿಂದೆ ಯಾಕೂಬರ (ಜನನದ) ಬಗ್ಗೆ ಸುವಾರ್ತೆ ನೀಡಿದೆವು.[1]