caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 72

ಮಕ್ಕಾ · ಅವತರಣ ಕ್ರಮ 52 · 11:72

قَالَتْ يَٰوَيْلَتَىٰٓ ءَأَلِدُ وَأَنَا۠ عَجُوزٌ وَهَٰذَا بَعْلِى شَيْخًا إِنَّ هَٰذَا لَشَىْءٌ عَجِيبٌ

Kannada Translation - Hamza Buturಅವರು (ಹೆಂಡತಿ) ಹೇಳಿದರು: “ಓ ನನ್ನ ದುರದೃಷ್ಟವೇ! ನಾನು ಮಗುವಿಗೆ ಜನ್ಮ ನೀಡುವುದು ಸಾಧ್ಯವೇ? ನಾನೊಬ್ಬ ವೃದ್ಧೆ. ಈ ನನ್ನ ಗಂಡ ಕೂಡ ಒಬ್ಬ ಮುದುಕ! ನಿಶ್ಚಯವಾಗಿಯೂ ಇದೊಂದು ವಿಚಿತ್ರ ಸಂಗತಿಯಾಗಿದೆ!”
Looking for a topic? Try the meaning search — your question is scanned across all 6,236 verses.
ಭಾಷೆ — 70