قَالُوٓا۟ أَتَعْجَبِينَ مِنْ أَمْرِ ٱللَّهِ رَحْمَتُ ٱللَّهِ وَبَرَكَٰتُهُۥ عَلَيْكُمْ أَهْلَ ٱلْبَيْتِ إِنَّهُۥ حَمِيدٌ مَّجِيدٌ
Kannada Translation - Hamza Buturಅವರು (ದೂತರು) ಹೇಳಿದರು: “ಅಲ್ಲಾಹನ ಆಜ್ಞೆಯ ಬಗ್ಗೆ ನಿಮಗೆ ಅಚ್ಚರಿಯೇ? ಓ ಮನೆಯವರೇ! ನಿಮ್ಮ ಮೇಲೆ ಅಲ್ಲಾಹನ ದಯೆ ಮತ್ತು ಸಮೃದ್ಧಿಯಿರಲಿ. ನಿಶ್ಚಯವಾಗಿಯೂ ಅವನು ಸ್ತುತ್ಯರ್ಹನು ಮತ್ತು ಮಹಾಮಹಿಮನಾಗಿದ್ದಾನೆ.”