فَلَمَّا ذَهَبَ عَنْ إِبْرَٰهِيمَ ٱلرَّوْعُ وَجَآءَتْهُ ٱلْبُشْرَىٰ يُجَٰدِلُنَا فِى قَوْمِ لُوطٍ
Kannada Translation - Hamza Buturಇಬ್ರಾಹೀಮರಿಂದ ಭಯವು ನಿವಾರಣೆಯಾದಾಗ ಮತ್ತು ಅವರಿಗೆ ಸುವಾರ್ತೆಯು ತಲುಪಿದಾಗ, ಅವರು ನಮ್ಮೊಡನೆ (ದೂತರೊಡನೆ) ಲೂತರ ಜನರ ಬಗ್ಗೆ ತರ್ಕಿಸಲು ಪ್ರಾರಂಭಿಸಿದರು.