إِنَّ إِبْرَٰهِيمَ لَحَلِيمٌ أَوَّٰهٌ مُّنِيبٌ Kannada Translation - Hamza Buturನಿಶ್ಚಯವಾಗಿಯೂ ಇಬ್ರಾಹೀಮರು ಸೈರಣೆಯುಳ್ಳುವರು, ಅನುಕಂಪವುಳ್ಳವರು ಮತ್ತು (ಅಲ್ಲಾಹನ ಕಡೆಗೆ) ಪಶ್ಚಾತ್ತಾಪದಿಂದ ತಿರುಗುವವರಾಗಿದ್ದಾರೆ.