يَٰٓإِبْرَٰهِيمُ أَعْرِضْ عَنْ هَٰذَآ إِنَّهُۥ قَدْ جَآءَ أَمْرُ رَبِّكَ وَإِنَّهُمْ ءَاتِيهِمْ عَذَابٌ غَيْرُ مَرْدُودٍ
Kannada Translation - Hamza Butur(ದೂತರು ಹೇಳಿದರು): “ಓ ಇಬ್ರಾಹೀಮರೇ! ಈ ತರ್ಕವನ್ನು ಬಿಟ್ಟುಬಿಡಿ. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನ (ಅಲ್ಲಾಹನ) ಆಜ್ಞೆಯು ಬಂದಿದೆ. ನಿಶ್ಚಯವಾಗಿಯೂ ಅವರಿಗೆ ರದ್ದು ಮಾಡಲಾಗದ ಶಿಕ್ಷೆಯು ಬರಲಿದೆ.”