caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 77

ಮಕ್ಕಾ · ಅವತರಣ ಕ್ರಮ 52 · 11:77

وَلَمَّا جَآءَتْ رُسُلُنَا لُوطًا سِىٓءَ بِهِمْ وَضَاقَ بِهِمْ ذَرْعًا وَقَالَ هَٰذَا يَوْمٌ عَصِيبٌ

Kannada Translation - Hamza Buturನಮ್ಮ ದೂತರು ಲೂತರ ಬಳಿಗೆ ಬಂದಾಗ, ಅವರಿಗೆ ಅವರ (ದೂತರ) ಬಗ್ಗೆ ಕಳವಳವಾಯಿತು. ಅವರ ಹೃದಯದಲ್ಲಿ ಇಕ್ಕಟ್ಟು ಅನುಭವವಾಯಿತು. ಅವರು ಹೇಳಿದರು: “ಇದೊಂದು ಕಠಿಣ ಪರೀಕ್ಷೆಯ ದಿನವಾಗಿದೆ.”[1]
Looking for a topic? Try the meaning search — your question is scanned across all 6,236 verses.
ಭಾಷೆ — 70