caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 79

ಮಕ್ಕಾ · ಅವತರಣ ಕ್ರಮ 52 · 11:79

قَالُوا۟ لَقَدْ عَلِمْتَ مَا لَنَا فِى بَنَاتِكَ مِنْ حَقٍّ وَإِنَّكَ لَتَعْلَمُ مَا نُرِيدُ

Kannada Translation - Hamza Buturಅವರು ಹೇಳಿದರು: “ನಮಗೆ ನಿನ್ನ ಹೆಣ್ಣುಮಕ್ಕಳ ವಿಷಯದಲ್ಲಿ ಯಾವುದೇ ಹಕ್ಕಿಲ್ಲ (ಬಯಕೆಯಿಲ್ಲ) ಎಂದು ನಿನಗೆ ಚೆನ್ನಾಗಿ ಗೊತ್ತಿದೆ. ನಮ್ಮ ಇರಾದೆಯೇನೆಂದೂ ನಿನಗೆ ಗೊತ್ತಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70