caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 80

ಮಕ್ಕಾ · ಅವತರಣ ಕ್ರಮ 52 · 11:80

قَالَ لَوْ أَنَّ لِى بِكُمْ قُوَّةً أَوْ ءَاوِىٓ إِلَىٰ رُكْنٍ شَدِيدٍ

Kannada Translation - Hamza Buturಲೂತ್ ಹೇಳಿದರು: “ಅಯ್ಯೋ! ನಿಮ್ಮನ್ನು ಎದುರಿಸುವ ಶಕ್ತಿ ನನಗಿರುತ್ತಿದ್ದರೆ! ಅಥವಾ ಒಬ್ಬ ಬಲಿಷ್ಠ ಸಹಾಯಕನ ಆಶ್ರಯ ಪಡೆಯಲು ನನಗೆ ಸಾಧ್ಯವಾಗುತ್ತಿದ್ದರೆ!”
Looking for a topic? Try the meaning search — your question is scanned across all 6,236 verses.
ಭಾಷೆ — 70