caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 82

ಮಕ್ಕಾ · ಅವತರಣ ಕ್ರಮ 52 · 11:82

فَلَمَّا جَآءَ أَمْرُنَا جَعَلْنَا عَٰلِيَهَا سَافِلَهَا وَأَمْطَرْنَا عَلَيْهَا حِجَارَةً مِّن سِجِّيلٍ مَّنضُودٍ

Kannada Translation - Hamza Buturನಂತರ ನಮ್ಮ ಆಜ್ಞೆಯು ಬಂದಾಗ, ನಾವು ಆ ಊರನ್ನು ಬುಡಮೇಲು ಮಾಡಿದೆವು ಮತ್ತು ಅವರ ಮೇಲೆ ಪದರ ಪದರವಾಗಿರುವ ಕಲ್ಲುಗಳ ಮಳೆಯನ್ನು ಸುರಿಸಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70