مُّسَوَّمَةً عِندَ رَبِّكَ وَمَا هِىَ مِنَ ٱلظَّٰلِمِينَ بِبَعِيدٍ
Kannada Translation - Hamza Buturನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದ ಗುರುತು ಹಾಕಲಾದ ಕಲ್ಲುಗಳು. ಅದು ಈ ಅಕ್ರಮಿಗಳಿಂದ (ಮಕ್ಕಾದ ಸತ್ಯನಿಷೇಧಿಗಳಿಂದ) ಸ್ವಲ್ಪವೂ ದೂರವಿಲ್ಲ.[1]
مُّسَوَّمَةً عِندَ رَبِّكَ وَمَا هِىَ مِنَ ٱلظَّٰلِمِينَ بِبَعِيدٍ