وَيَٰقَوْمِ أَوْفُوا۟ ٱلْمِكْيَالَ وَٱلْمِيزَانَ بِٱلْقِسْطِ وَلَا تَبْخَسُوا۟ ٱلنَّاسَ أَشْيَآءَهُمْ وَلَا تَعْثَوْا۟ فِى ٱلْأَرْضِ مُفْسِدِينَ
Kannada Translation - Hamza Buturಓ ನನ್ನ ಜನರೇ! ಅಳತೆ ಮತ್ತು ತೂಕವನ್ನು ನ್ಯಾಯವಾದ ರೀತಿಯಲ್ಲಿ ಪೂರ್ಣಗೊಳಿಸಿರಿ. ಜನರಿಗೆ ಅವರ ವಸ್ತುಗಳನ್ನು ಕಡಿಮೆ ಮಾಡಬೇಡಿ. ಕಿಡಿಗೇಡಿತನ ಮಾಡುತ್ತಾ ಭೂಮಿಯಲ್ಲಿ ಅಲೆಯಬೇಡಿ.