بَقِيَّتُ ٱللَّهِ خَيْرٌ لَّكُمْ إِن كُنتُم مُّؤْمِنِينَ وَمَآ أَنَا۠ عَلَيْكُم بِحَفِيظٍ
Kannada Translation - Hamza Buturನೀವು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹು ನಿಮಗೆ ಉಳಿಸಿಕೊಡುವ ಧರ್ಮಸಮ್ಮತವಾದ ಲಾಭವು ನಿಮಗೆ ಅತ್ಯುತ್ತಮವಾಗಿದೆ. ನಾನೇನೂ ನಿಮ್ಮ ಕಾವಲುಗಾರನಲ್ಲ.”
بَقِيَّتُ ٱللَّهِ خَيْرٌ لَّكُمْ إِن كُنتُم مُّؤْمِنِينَ وَمَآ أَنَا۠ عَلَيْكُم بِحَفِيظٍ