قَالُوا۟ يَٰشُعَيْبُ أَصَلَوٰتُكَ تَأْمُرُكَ أَن نَّتْرُكَ مَا يَعْبُدُ ءَابَآؤُنَآ أَوْ أَن نَّفْعَلَ فِىٓ أَمْوَٰلِنَا مَا نَشَٰٓؤُا۟ إِنَّكَ لَأَنتَ ٱلْحَلِيمُ ٱلرَّشِيدُ
Kannada Translation - Hamza Buturಅವರು ಹೇಳಿದರು: “ಓ ಶುಐಬ್! ನಾವು ನಮ್ಮ ಪೂರ್ವಿಕರು ಆರಾಧಿಸುತ್ತಾ ಬಂದಿರುವುದನ್ನು ತೊರೆಯಬೇಕೆಂದು ಅಥವಾ ನಮ್ಮ ಧನದಲ್ಲಿ ನಮಗಿಷ್ಟ ಬಂದಂತೆ ವ್ಯವಹರಿಸುವುದನ್ನು ಬಿಟ್ಟುಬಿಡಬೇಕೆಂದು ಹೇಳಲು ನಿನ್ನ ನಮಾಝ್ ನಿನಗೆ ಆದೇಶಿಸುತ್ತಿದೆಯೇ? ನೀನೊಬ್ಬ ದೊಡ್ಡ ಸೈರಣೆಯುಳ್ಳವನು ಮತ್ತು ನೀತಿವಂತನೇ ಸರಿ!”