وَيَٰقَوْمِ لَا يَجْرِمَنَّكُمْ شِقَاقِىٓ أَن يُصِيبَكُم مِّثْلُ مَآ أَصَابَ قَوْمَ نُوحٍ أَوْ قَوْمَ هُودٍ أَوْ قَوْمَ صَٰلِحٍ وَمَا قَوْمُ لُوطٍ مِّنكُم بِبَعِيدٍ
Kannada Translation - Hamza Buturಓ ನನ್ನ ಜನರೇ! ನನ್ನೊಂದಿಗೆ ನೀವು ತೋರುತ್ತಿರುವ ಈ ವಿರೋಧವು ನೂಹರ ಜನರಿಗೆ, ಹೂದರ ಜನರಿಗೆ ಅಥವಾ ಸ್ವಾಲಿಹರ ಜನರಿಗೆ ಸಂಭವಿಸಿದ ದುರಂತವು ನಿಮಗೂ ಸಂಭವಿಸುವಂತಾಗಲು ಪ್ರೇರಕವಾಗದಿರಲಿ. ಲೂತರ ಜನರಂತೂ ನಿಮ್ಮಿಂದ ಹೆಚ್ಚು ದೂರದಲ್ಲಿಲ್ಲ.