وَلَئِنْ أَذَقْنَا ٱلْإِنسَٰنَ مِنَّا رَحْمَةً ثُمَّ نَزَعْنَٰهَا مِنْهُ إِنَّهُۥ لَيَـُٔوسٌ كَفُورٌ
Kannada Translation - Hamza Buturನಾವು ಮನುಷ್ಯನಿಗೆ ನಮ್ಮ ದಯೆಯ ರುಚಿಯನ್ನು ತೋರಿಸಿ, ನಂತರ ಅದನ್ನು ಅವನಿಂದ ಹಿಂದಕ್ಕೆ ಪಡೆದರೆ, ನಿಶ್ಚಯವಾಗಿಯೂ ಅವನು ಹತಾಶನು ಮತ್ತು ಕೃತಘ್ನನಾಗುತ್ತಾನೆ.