وَٱسْتَغْفِرُوا۟ رَبَّكُمْ ثُمَّ تُوبُوٓا۟ إِلَيْهِ إِنَّ رَبِّى رَحِيمٌ وَدُودٌ
Kannada Translation - Hamza Buturನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸಿರಿ. ನಂತರ ಅವನ ಕಡೆಗೆ ಪಶ್ಚಾತ್ತಾಪದಿಂದ ತಿರುಗಿರಿ. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ದಯೆ ತೋರುವವನು ಮತ್ತು ಅಕ್ಕರೆಯುಳ್ಳವನಾಗಿದ್ದಾನೆ.”