caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 92

ಮಕ್ಕಾ · ಅವತರಣ ಕ್ರಮ 52 · 11:92

قَالَ يَٰقَوْمِ أَرَهْطِىٓ أَعَزُّ عَلَيْكُم مِّنَ ٱللَّهِ وَٱتَّخَذْتُمُوهُ وَرَآءَكُمْ ظِهْرِيًّا إِنَّ رَبِّى بِمَا تَعْمَلُونَ مُحِيطٌ

Kannada Translation - Hamza Buturಶುಐಬ್ ಹೇಳಿದರು: “ಓ ನನ್ನ ಜನರೇ! ನಿಮ್ಮ ದೃಷ್ಟಿಯಲ್ಲಿ ಅಲ್ಲಾಹನಿಗಿಂತಲೂ ನನ್ನ ಗೋತ್ರದವರೇ ಹೆಚ್ಚು ಗೌರವಾನ್ವಿತರೇ? ನೀವಂತೂ ಅವನನ್ನು ನಿಮ್ಮ ಬೆನ್ನ ಹಿಂಭಾಗಕ್ಕೆ ಎಸೆದಿದ್ದೀರಿ. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ನೀವು ಮಾಡುವ ಕರ್ಮಗಳನ್ನು ಆವರಿಸಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70