caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 93

ಮಕ್ಕಾ · ಅವತರಣ ಕ್ರಮ 52 · 11:93

وَيَٰقَوْمِ ٱعْمَلُوا۟ عَلَىٰ مَكَانَتِكُمْ إِنِّى عَٰمِلٌ سَوْفَ تَعْلَمُونَ مَن يَأْتِيهِ عَذَابٌ يُخْزِيهِ وَمَنْ هُوَ كَٰذِبٌ وَٱرْتَقِبُوٓا۟ إِنِّى مَعَكُمْ رَقِيبٌ

Kannada Translation - Hamza Buturಓ ನನ್ನ ಜನರೇ! ನೀವು ನಿಮ್ಮ ಸ್ಥಾನದಲ್ಲಿ ಕರ್ಮವೆಸಗಿರಿ. ನಾನೂ ಕರ್ಮವೆಸಗುತ್ತೇನೆ. ಅವಮಾನಗೊಳಿಸುವ ಶಿಕ್ಷೆಯು ಯಾರಿಗೆ ಬರಲಿದೆ ಮತ್ತು ಯಾರು ಸುಳ್ಳು ಹೇಳುವವರು ಎಂದು ಸದ್ಯವೇ ನೀವು ತಿಳಿಯುವಿರಿ. ನೀವು ಕಾಯಿರಿ. ನಾನೂ ಕೂಡ ನಿಮ್ಮೊಂದಿಗೆ ಕಾಯುತ್ತೇನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70