caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 95

ಮಕ್ಕಾ · ಅವತರಣ ಕ್ರಮ 52 · 11:95

كَأَن لَّمْ يَغْنَوْا۟ فِيهَآ أَلَا بُعْدًا لِّمَدْيَنَ كَمَا بَعِدَتْ ثَمُودُ

Kannada Translation - Hamza Buturಅವರು ಅಲ್ಲಿ ವಾಸಿಸಲೇ ಇಲ್ಲ ಎಂಬಂತೆ ನಾಶವಾದರು. ತಿಳಿಯಿರಿ! ನಿಶ್ಚಯವಾಗಿಯೂ ಸಮೂದ್ ಗೋತ್ರದವರು (ಅಲ್ಲಾಹನ ದಯೆಯಿಂದ) ದೂರವಾದಂತೆ ಮದ್ಯನ್ ಗೋತ್ರದವರೂ (ಅಲ್ಲಾಹನ ದಯೆಯಿಂದ) ದೂರವಾದರು.
Looking for a topic? Try the meaning search — your question is scanned across all 6,236 verses.
ಭಾಷೆ — 70