caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 98

ಮಕ್ಕಾ · ಅವತರಣ ಕ್ರಮ 52 · 11:98

يَقْدُمُ قَوْمَهُۥ يَوْمَ ٱلْقِيَٰمَةِ فَأَوْرَدَهُمُ ٱلنَّارَ وَبِئْسَ ٱلْوِرْدُ ٱلْمَوْرُودُ

Kannada Translation - Hamza Buturಪುನರುತ್ಥಾನದ ದಿನದಂದು ಅವನು (ಫರೋಹ) ತನ್ನ ಜನರ ಮುಂಭಾಗದಲ್ಲಿ ನಿಂತು ಅವರನ್ನು ನರಕಕ್ಕೆ ಸಾಗಿಸುವನು. ಅವರನ್ನು ಸಾಗಿಸಲಾಗುವ ಆ ಸ್ಥಳವು ಬಹಳ ನಿಕೃಷ್ಟವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70