وَأُتْبِعُوا۟ فِى هَٰذِهِۦ لَعْنَةً وَيَوْمَ ٱلْقِيَٰمَةِ بِئْسَ ٱلرِّفْدُ ٱلْمَرْفُودُ
Kannada Translation - Hamza Buturಈ ಲೋಕದಲ್ಲೂ ಪುನರುತ್ಥಾನ ದಿನದಲ್ಲೂ ಶಾಪವು ಅವರನ್ನು ಹಿಂಬಾಲಿಸುವುದು. ಅವರಿಗೆ ನೀಡಲಾಗುವ ಆ ಕೊಡುಗೆ ಬಹಳ ನಿಕೃಷ್ಟವಾಗಿದೆ.
وَأُتْبِعُوا۟ فِى هَٰذِهِۦ لَعْنَةً وَيَوْمَ ٱلْقِيَٰمَةِ بِئْسَ ٱلرِّفْدُ ٱلْمَرْفُودُ