caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nasr النصر

3 ಆಯತ್‌ಗಳು · ಮದೀನಾ · ಅವತರಣ ಕ್ರಮ 114

بِسْمِ ٱللَّهِ ٱلرَّحْمَٰنِ ٱلرَّحِيمِ إِذَا جَآءَ نَصْرُ ٱللَّهِ وَٱلْفَتْحُ

Kannada Translation - Hamza Buturಅಲ್ಲಾಹನ ಸಹಾಯ ಮತ್ತು (ಮಕ್ಕಾ) ವಿಜಯ ಬಂದಾಗ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَرَأَيْتَ ٱلنَّاسَ يَدْخُلُونَ فِى دِينِ ٱللَّهِ أَفْوَاجًا

Kannada Translation - Hamza Buturಜನರು ಅಲ್ಲಾಹನ ಧರ್ಮಕ್ಕೆ ತಂಡೋಪತಂಡವಾಗಿ ಪ್ರವೇಶಿಸುವುದನ್ನು ನೀವು ನೋಡುವಾಗ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَسَبِّحْ بِحَمْدِ رَبِّكَ وَٱسْتَغْفِرْهُ إِنَّهُۥ كَانَ تَوَّابًۢا

Kannada Translation - Hamza Buturನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವನ ಪರಿಶುದ್ಧಿಯನ್ನು ಕೊಂಡಾಡಿರಿ. ಅವನೊಡನೆ ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅವನು ಪಶ್ಚಾತ್ತಾಪವನ್ನು ಸ್ವೀಕರಿಸುವವನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70