caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Masad المسد

5 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 6

بِسْمِ ٱللَّهِ ٱلرَّحْمَٰنِ ٱلرَّحِيمِ تَبَّتْ يَدَآ أَبِى لَهَبٍ وَتَبَّ

Kannada Translation - Hamza Buturಅಬೂಲಹಬನ[1] ಎರಡೂ ಕೈಗಳು ನಾಶವಾದವು. ಅವನು ಕೂಡ ನಾಶವಾದನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مَآ أَغْنَىٰ عَنْهُ مَالُهُۥ وَمَا كَسَبَ

Kannada Translation - Hamza Buturಅವನ ಆಸ್ತಿ ಅಥವಾ ಅವನ ಸಂಪಾದನೆ ಅವನ ಪ್ರಯೋಜನಕ್ಕೆ ಬರಲಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

سَيَصْلَىٰ نَارًا ذَاتَ لَهَبٍ

Kannada Translation - Hamza Buturಅವನು ಸದ್ಯವೇ ಜ್ವಲಿಸುವ ನರಕವನ್ನು ಪ್ರವೇಶಿಸುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱمْرَأَتُهُۥ حَمَّالَةَ ٱلْحَطَبِ

Kannada Translation - Hamza Buturಸೌದೆ ಹೊರುವವಳಾದ ಅವನ ಹೆಂಡತಿಯು ಕೂಡ (ಅವನೊಡನೆ ಪ್ರವೇಶಿಸುವಳು).[1]

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فِى جِيدِهَا حَبْلٌ مِّن مَّسَدٍۭ

Kannada Translation - Hamza Buturಅವಳ ಕೊರಳಲ್ಲಿ ಖರ್ಜೂರ ಮರದ ನಾರಿನಿಂದ ತಯಾರಿಸಿದ ಹಗ್ಗವಿರುವುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70