caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ikhlaas الإخلاص

4 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 22

بِسْمِ ٱللَّهِ ٱلرَّحْمَٰنِ ٱلرَّحِيمِ قُلْ هُوَ ٱللَّهُ أَحَدٌ

Kannada Translation - Hamza Buturಹೇಳಿರಿ: “ಅವನು ಅಲ್ಲಾಹು, ಏಕೈಕನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱللَّهُ ٱلصَّمَدُ

Kannada Translation - Hamza Buturಅಲ್ಲಾಹು ನಿರಪೇಕ್ಷನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

لَمْ يَلِدْ وَلَمْ يُولَدْ

Kannada Translation - Hamza Buturಅವನು ಯಾರಿಗೂ ಜನ್ಮವನ್ನು ನೀಡಿಲ್ಲ. ಅವನು ಯಾರಿಂದಲೂ ಜನ್ಮವನ್ನು ಪಡೆದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَمْ يَكُن لَّهُۥ كُفُوًا أَحَدٌۢ

Kannada Translation - Hamza Buturಅವನಿಗೆ ಸರಿಸಾಟಿಯಾಗಿ ಯಾರೂ ಇಲ್ಲ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70