caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Falaq الفلق

5 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 20

بِسْمِ ٱللَّهِ ٱلرَّحْمَٰنِ ٱلرَّحِيمِ قُلْ أَعُوذُ بِرَبِّ ٱلْفَلَقِ

Kannada Translation - Hamza Buturಹೇಳಿರಿ: “ನಾನು ಪ್ರಭಾತದ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಅಭಯ ಕೋರುತ್ತೇನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مِن شَرِّ مَا خَلَقَ

Kannada Translation - Hamza Buturಅವನು ಸೃಷ್ಟಿಸಿದ ಎಲ್ಲಾ ವಸ್ತುಗಳ ಕೇಡಿನಿಂದ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمِن شَرِّ غَاسِقٍ إِذَا وَقَبَ

Kannada Translation - Hamza Buturಕಾರ್ಗತ್ತಲೆಯ ರಾತ್ರಿಯ ಕೆಡುಕಿನಿಂದ—ಅದರ ಕತ್ತಲೆಯು ಆವರಿಸುವಾಗ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمِن شَرِّ ٱلنَّفَّٰثَٰتِ فِى ٱلْعُقَدِ

Kannada Translation - Hamza Buturಗಂಟುಗಳನ್ನು ಹಾಕಿ ಅದಕ್ಕೆ ಊದುವ ಮಾಟಗಾತಿಯರ ಕೆಡುಕಿನಿಂದ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمِن شَرِّ حَاسِدٍ إِذَا حَسَدَ

Kannada Translation - Hamza Buturಅಸೂಯೆಪಡುವವನ ಕೆಡುಕಿನಿಂದ—ಅವನು ಅಸೂಯೆಪಡುವಾಗ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70