caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Naas الناس

6 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 21

بِسْمِ ٱللَّهِ ٱلرَّحْمَٰنِ ٱلرَّحِيمِ قُلْ أَعُوذُ بِرَبِّ ٱلنَّاسِ

Kannada Translation - Hamza Buturಹೇಳಿರಿ: “ನಾನು ಮನುಷ್ಯರ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಅಭಯ ಕೋರುತ್ತೇನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مَلِكِ ٱلنَّاسِ

Kannada Translation - Hamza Buturಮನುಷ್ಯರ ಒಡೆಯನಲ್ಲಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِلَٰهِ ٱلنَّاسِ

Kannada Translation - Hamza Buturಮನುಷ್ಯರ ದೇವನಲ್ಲಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مِن شَرِّ ٱلْوَسْوَاسِ ٱلْخَنَّاسِ

Kannada Translation - Hamza Buturದುರ್ಬೋಧನೆ ಮಾಡಿ ಹಿಂದಕ್ಕೆ ಸರಿಯುವವವರ (ಪಿಶಾಚಿಗಳ) ಕೆಡುಕಿನಿಂದ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱلَّذِى يُوَسْوِسُ فِى صُدُورِ ٱلنَّاسِ

Kannada Translation - Hamza Buturಅವರು ಯಾರೆಂದರೆ, ಮನುಷ್ಯರ ಹೃದಯಗಳಲ್ಲಿ ದುರ್ಬೋಧನೆ ಮಾಡುವವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مِنَ ٱلْجِنَّةِ وَٱلنَّاسِ

Kannada Translation - Hamza Buturಅವರು ಜಿನ್ನ್‌ಗಳಲ್ಲಿ ಮತ್ತು ಮನುಷ್ಯರಲ್ಲಿ ಸೇರಿದವರು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70