caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yusuf, ಆಯತ್ 10

ಮಕ್ಕಾ · ಅವತರಣ ಕ್ರಮ 53 · 12:10

قَالَ قَآئِلٌ مِّنْهُمْ لَا تَقْتُلُوا۟ يُوسُفَ وَأَلْقُوهُ فِى غَيَٰبَتِ ٱلْجُبِّ يَلْتَقِطْهُ بَعْضُ ٱلسَّيَّارَةِ إِن كُنتُمْ فَٰعِلِينَ

Kannada Translation - Hamza Buturಅವರಲ್ಲೊಬ್ಬನು ಹೇಳಿದನು: “ಯೂಸುಫನನ್ನು ಕೊಲ್ಲಬೇಡಿ. ಬದಲಿಗೆ, ಅವನನ್ನು ಪಾಳು ಬಾವಿಯ ತಳಕ್ಕೆ ಎಸೆಯಿರಿ. (ಆ ದಾರಿಯಲ್ಲಿ ಸಾಗುವ) ಕೆಲವು ಪ್ರಯಾಣಿಕರು ಅವನನ್ನು ಎತ್ತಿಕೊಳ್ಳುವರು. ನೀವೇನಾದರೂ ಮಾಡುವುದಿದ್ದರೆ ಇದನ್ನೇ ಮಾಡಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70